Rohit Sharma: ರೋಹಿತ್​ ನಾಯಕತ್ವದ ಮೇಲೆ ಆಕ್ರೋಶ, ಸಾಮಾಜಿಕ ಜಾಲತಾಣದಲ್ಲಿ ಹಿಟ್​ಮ್ಯಾನ್​ಗೆ ಪ್ರಶ್ನೆಗಳ ಸುರಿಮಳೆ

Rohit Sharma: ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಸತತ ಎರಡು ಪಂದ್ಯಗಳಲ್ಲಿ ಸೋತಿದೆ. ಟೀಂ ಇಂಡಿಯಾ ಸೋಲಿನ ಬಗ್ಗೆ ರೋಹಿತ್ ಶರ್ಮಾ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

First published: