Virat Kohli: ಕೊಹ್ಲಿಯನ್ನು ಬಲಿಪಶು ಮಾಡಬೇಡಿ, ವಿರಾಟ್ ಪರ ಬ್ಯಾಟ್​ ಬೀಸಿದ ಮಾಜಿ ಪಾಕ್ ನಾಯಕ

ಪ್ರತಿಯೊಬ್ಬ ಮಾಜಿ ಕ್ರಿಕೆಟಿಗರು ಕೊಹ್ಲಿಯ ಫಾರ್ಮ್ ಬಗ್ಗೆ ಮಾತನಾಡುತ್ತಿದ್ದಾರೆ. ಕೆಲ ತಿಂಗಳು ಕ್ರಿಕೆಟ್‌ನಿಂದ ವಿರಾಮ ತೆಗೆದುಕೊಳ್ಳುವಂತೆ ಕೆಲವರು ಸಲಹೆ ನೀಡಿದರೆ, ಇನ್ನು ಕೆಲವರು ಕೊಹ್ಲಿಯನ್ನು ತಂಡದಿಂದ ಕೈಬಿಡುವ ಮಾತುಗಳನ್ನಾಡುತ್ತಿದ್ದಾರೆ.

First published: