Haris Rauf: ವೈವಾಹಿಕ ಜೀವನಕ್ಕೆ ಕಾಲಿಟ್ಟ ಮತ್ತೊಬ್ಬ ಸ್ಟಾರ್​ ಕ್ರಿಕೆಟಿಗ

Haris Rauf: ಭಾರತ-ಪಾಕಿಸ್ತಾನ ವಿಶ್ವಕಪ್ ಪಂದ್ಯದ ವೇಳೆ ಡೆತ್‌ ಓವರ್​ನಲ್ಲಿ ಬೌಲಿಂಗ್ ಮಾಡುವ ಮೂಲಕ ವಿರಾಟ್ ಕೊಹ್ಲಿ ಮತ್ತು ಹಾರ್ದಿಕ್ ಪಾಂಡ್ಯ ಜೋಡಿಗೆ ತೊಂದರೆ ನೀಡಿದ ಅದೇ ಕ್ರಿಕೆಟಿಗ ಹ್ಯಾರಿಸ್ ರೌಫ್ ಇದಿಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

First published: