ಐಪಿಎಲ್ 2023 (IPL 2023) 38ನೇ ಪಂದ್ಯವು ಮೊಹಾಲಿಯಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುತ್ತಿದೆ. ಈ ರೋಚಕ ಪಂದ್ಯದಲ್ಲಿ LSG ತಂಡ ಬ್ಯಾಟಿಂಗ್ ಮೂಲಕ ಇತಿಹಾಸ ಸೃಷ್ಟಿಸಿದೆ.
2/ 8
ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಧಿಕ ಸ್ಕೋರ್ ಮಾಡಿದ ದಾಖಲೆ ಇದೀಗ ಲಕ್ನೋ ಸೂಪರ್ ಜೈಂಟ್ಸ್ ಹೆಸರಿನಲ್ಲಿ ದಾಖಲಾಗಿದೆ. ಇದಕ್ಕೂ ಮುನ್ನ ಈ ವಿಶೇಷ ಸಾಧನೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿನಲ್ಲಿತ್ತು.
3/ 8
2016ರಲ್ಲಿ ಗುಜರಾತ್ ಲಯನ್ಸ್ ವಿರುದ್ಧ ಅಮೋಘ ಬ್ಯಾಟಿಂಗ್ ಮಾಡುವ ವೇಳೆ ತಂಡ ಮೂರು ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿತ್ತು. ಮತ್ತೊಂದೆಡೆ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ತಂಡ ಐದು ವಿಕೆಟ್ ನಷ್ಟಕ್ಕೆ 257 ರನ್ ಗಳಿಸುವ ಮೂಲಕ ಈ ಸಾಧನೆ ಮಾಡಿದೆ.
4/ 8
ಐಪಿಎಲ್ ಇತಿಹಾಸದಲ್ಲಿ ಅತಿ ದೊಡ್ಡ ಸ್ಕೋರ್ ಮಾಡಿದ ದಾಖಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರಿನಲ್ಲಿ ದಾಖಲಾಗಿದೆ. RCB ಈ ವಿಶೇಷ ಸಾಧನೆಯನ್ನು 23 ಏಪ್ರಿಲ್ 2013 ರಂದು ಪುಣೆ ವಾರಿಯರ್ಸ್ ಇಂಡಿಯಾ ವಿರುದ್ಧ ಸಾಧಿಸಿತು.
5/ 8
ಮೊಹಾಲಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಲ್‌ಎಸ್‌ಜಿ ಬ್ಯಾಟ್ಸ್‌ಮನ್‌ಗಳು ಬಿರುಸಿನ ಬ್ಯಾಟಿಂಗ್ ನಡೆಸಿದರು. ತಂಡದ ಪರ ಮಧ್ಯಮ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ ಮಾರ್ಕಸ್ ಸ್ಟೊಯಿನಿಸ್ 40 ಎಸೆತಗಳಲ್ಲಿ 6 ಬೌಂಡರಿ ಮತ್ತು 5 ಸಿಕ್ಸರ್‌ಗಳ ಸಹಾಯದಿಂದ 72 ರನ್ ಗಳಿಸಿದರು.
6/ 8
ಇನ್ನಿಂಗ್ಸ್ ಆರಂಭದಲ್ಲಿಯೇ ಕೈಲ್ ಮೇಯರ್ಸ್ ಕೂಡ ಅರ್ಧಶತಕ ಗಳಿಸುವಲ್ಲಿ ಯಶಸ್ವಿಯಾದರು. ಅವರು ಒಟ್ಟು 24 ಎಸೆತಗಳನ್ನು ಎದುರಿಸಿದರು. ಏತನ್ಮಧ್ಯೆ, 7 ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಾಯದಿಂದ 54 ರನ್‌ಗಳ ಉತ್ತಮ ಇನ್ನಿಂಗ್ಸ್ ಆಡಿದರು.
7/ 8
ಈ ಬ್ಯಾಟ್ಸ್‌ಮನ್‌ಗಳ ಹೊರತಾಗಿ, ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಆಯುಷ್ ಬಡೋನಿ 24 ಎಸೆತಗಳಲ್ಲಿ 43 ರನ್ ಮತ್ತು 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ನಿಕೋಲಸ್ ಪೂರನ್ 19 ಎಸೆತಗಳಲ್ಲಿ 45 ರನ್ ಕೊಡುಗೆ ನೀಡಿದರು.
LSG vs PBKS: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಿದ ಲಕ್ನೋ ತಂಡ, ಸ್ವಲ್ಪದರಲ್ಲಿಯೇ RCB ದಾಖಲೆ ಸೇಫ್!