Neeraj Chopra: ಚಿನ್ನದ ಹುಡುಗ ನೀರಜ್​ ಚೋಪ್ರಾಗೆ ಚೂರ್ಮಾ ಉಣಬಡಿಸಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಭಾಗವಹಿಸಿದ ಹಾಗೂ ವಿಜೇತರಾದ ಅಥ್ಲೀಟ್​​ಗಳಿಗೆ ಸೋಮವಾರ ದೆಹಲಿಯ ತಮ್ಮ ನಿವಾಸದಲ್ಲಿ ಪುಟ್ಟ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದರು. ಅಲ್ಲಿ ಚಿನ್ನದ ಪದಕ ಗೆದ್ದ ನೀರಜ್​​ ಚೋಪ್ರಾ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

First published: