BCCI: ದೇವರು ನಿಮ್ಮನ್ನು ನೋಡುತ್ತಿದ್ದಾನೆ, ಬಿಸಿಸಿಐ ವಿರುದ್ಧ ತಿರುಗಿ ಬಿದ್ದ ಟೀಂ ಇಂಡಿಯಾ ಪ್ಲೇಯರ್ಸ್!

Team India: ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ಪ್ರವಾಸಗಳಿಗಾಗಿ ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ತಂಡವನ್ನು ಆಯ್ಕೆ ಮಾಡಿದ್ದಾರೆ. ಆದರೆ ಈ ತಂಡದಲ್ಲಿ ಕೆಲ ಆಟಗಾರರು ಆಯ್ಕೆ ಆಗದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

First published: