IPL 2023: ಐಪಿಎಲ್ ಫೀವರ್, ರಶ್ಮಿಕಾ ಡ್ಯಾನ್ಸ್ ಖದರ್! ಕ್ರಿಕೆಟ್ ಹಬ್ಬಕ್ಕೆ ಕಿಚ್ಚು ಹಚ್ಚೋಕೆ ರೆಡಿಯಾದ ನ್ಯಾಷನಲ್ ಕ್ರಶ್
IPL 2023 Opening Ceremony: ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) 2023 ಮಾರ್ಚ್ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಆರಂಭಿಕ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸೆಣಸಲಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) 2023 ಮಾರ್ಚ್ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಆರಂಭಿಕ ಪಂದ್ಯದಲ್ಲಿ ಎಂಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ಸೆಣಸಲಿದೆ.
2/ 8
ಕೊರೊನಾ ಸಾಂಕ್ರಾಮಿಕ ರೋಗದ ನಂತರ ಇದೇ ಮೊದಲ ಬಾರಿಗೆ ಐಪಿಎಲ್ ಲೀಗ್‌ಗಾಗಿ ಓಪನಿಂಗ್ ಸಮಾರಂಭವನ್ನು ಆಯೋಜಿಸುವ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತಿಳಿಸಿದೆ. ಇದಕ್ಕಾಗಿ ಬಿಸಿಸಿಐ ಭರ್ಜರಿ ಸಿದ್ಧತೆ ನಡೆಸುತ್ತಿದೆ.
3/ 8
ಐಪಿಎಲ್ 2023ರಲ್ಲಿ 70 ಲೀಗ್ ಪಂದ್ಯಗಳಿಗಾಗಿ 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸುವುದರೊಂದಿಗೆ ಈ ವರ್ಷದ ಐಪಿಎಲ್ ನಡೆಯಲಿದೆ. ಕೆಲ ವರದಿಯ ಪ್ರಕಾರ, ನಟಿಯರಾದ ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ IPL 2023ರ ಉದ್ಘಾಟನಾ ಸಮಾರಂಭದಲ್ಲಿ ಪ್ರದರ್ಶನ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
4/ 8
ಮಾರ್ಚ್ 31 ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಐಪಿಎಲ್ 2023ರ ಉದ್ಘಾಟನಾ ಸಮಾರಂಭದಲ್ಲಿ ಹಲವಾರು ಬಾಲಿವುಡ್ ಎ-ಲಿಸ್ಟ್ ತಾರೆಗಳು ಭಾಗವಹಿಸುತ್ತಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಹೀಗಾಗಿ ದೊಡ್ಡಮಟ್ಟದಲ್ಲಿ ಬಿಸಿಸಿಐ ಚಿಂತನೆ ನಡೆಸಿದೆ ಎನ್ನಲಾಗಿದೆ.
5/ 8
ಇನ್ನು, ಸುಮಾರು 4 ವರ್ಷಗಳ ಬಳಿಕ ಐಪಿಎಲ್ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದರಲ್ಲಿ ರಶ್ಮಿಕಾ ಮಂದಣ್ಣ ಡ್ಯಾನ್ಸ್ ಮಾಡಲಿದ್ದಾರೆ. ಅವರೊಂದಿಗೆ ತಮನ್ನಾ ಭಾಟಿಯ, ಬಾಲಿವುಡ್ ಗಾಯಕ ಅರಿಜಿತ್ ಸಿಂಗ್ ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
6/ 8
ಐಪಿಎಲ್ 2023 ರಿಲಯನ್ಸ್ ಜಿಯೋದ ಡಿಜಿಟಲ್ ರೈಟ್ಸ್ ಖರೀದಿಸಿದೆ. ಹೀಗಾಗಿ ಉಚಿತವಾಗಿ ಐಪಿಎಲ್ನ್ನು ನೀವು ಜಿಯೋ ಸಿನಿಮಾ ಆ್ಯಪ್ನಲ್ಲಿ ನೋಡಬಹುದಾಗಿದೆ. ಐಪಿಎಲ್ನ ಎಲ್ಲ ಪಂದ್ಯಗಳು 4K ರೆಸಲ್ಯೂಶನ್ ನಲ್ಲಿ ವೀಕ್ಷಿಸಬಹುದು.
7/ 8
ಆದರೆ, ಟಿವಿ ಅಲ್ಲಿ ನೀವು ಕಳೆದ ಬಾಋಇಯಂತೆಯೇ ಡಿಸ್ನಿ + ಹಾಟ್‌ಸ್ಟಾರ್‌ನಲ್ಲಿ ನೋಡಬಹುದಾಗಿದೆ. ಆದರೆ ಡಿಜಿಟಲ್ ಆಗಿ ಮೊಬೈಲ್ನಲ್ಲಿ ನೋಡುವುದಾದರೆ ಜಿಯೋ ಐಪಿಎಲ್ ಎಲ್ಲಾ ಪಂದ್ಯಗಳನ್ನೂ ಉಚಿತವಾಗಿ ನೀಡುತ್ತಿದೆ.
8/ 8
52 ದಿನಗಳ ಅವಧಿಯಲ್ಲಿ 12 ಸ್ಥಳಗಳಲ್ಲಿ ಒಟ್ಟು 70 ಲೀಗ್ ಹಂತದ ಪಂದ್ಯಗಳು ನಡೆಯಲಿವೆ. ಲೀಗ್ ಹಂತದಲ್ಲಿ ತಂಡಗಳು ಕ್ರಮವಾಗಿ 7 ತವರಿನ ಪಂದ್ಯಗಳನ್ನು ಮತ್ತು 7 ಬೇರೆಡೆ ಪಂದ್ಯಗಳನ್ನು ಆಡಲಿವೆ. ಪ್ರತಿ ತಂಡವು ಅದೇ ಗುಂಪಿನ ಇತರ 4 ತಂಡಗಳನ್ನು 2 ಬಾರಿ ಎದುರಿಸಲಿದೆ.
First published:
18