ಇತ್ತೀಚೆಗೆ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಈ ನಿರ್ಧಾರದ ಬಗ್ಗೆ ಮಾತನಾಡಿರುವ ಅಶ್ವಿನ್, ನಿಯಮವನ್ನು ಅನೈತಿಕವೆಂದು ಪರಿಗಣಿಸುವುದು ಇನ್ನೂ ತಪ್ಪು ಎಂದು ಹೇಳಿದ್ದಾರೆ. ಮೊಹಮ್ಮದ್ ಶಮಿ ತನ್ನ ಮನವಿಯನ್ನು ಹಿಂಪಡೆಯುವಂತೆ ಕೇಳಿದ್ದು ರೋಹಿತ್ ಅವರ ತಪ್ಪು ಎಂದು ಅಭಿಪ್ರಾಯಪಟ್ಟಿದ್ದಾರೆ. ಬ್ಯಾಟ್ಸ್ಮನ್ಗಳು ಮತ್ತು ಬೌಲರ್ಗಳಿಗೆ ಸಮಾನ ಅವಕಾಶ ಸಿಗಬೇಕು ಎಂದಿದ್ದಾರೆ.