ಭಾರತದ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಐಪಿಎಲ್ 2023 ರಲ್ಲಿ ಇಲ್ಲಿಯವರೆಗೆ ಅತಿ ಹೆಚ್ಚು ಡಾಟ್ ಬಾಲ್‌ಗಳ ದಾಖಲೆ ಹೊಂದಿದ್ದಾರೆ. ಪ್ರಸಕ್ತ ಋತುವಿನಲ್ಲಿ ಸಿರಾಜ್ RCB ಪರ ಮೂರು ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರು ಮೂರು ಇನ್ನಿಂಗ್ಸ್‌ಗಳಲ್ಲಿ 17.40 ಸರಾಸರಿಯಲ್ಲಿ ಐದು ವಿಕೆಟ್‌ಗಳನ್ನು ಪಡೆದಿದ್ದಾರೆ. ಸಿರಾಜ್ 45 ಡಾಟ್ ಬಾಲ್ ಎಸೆದಿದ್ದಾರೆ.