IPL 2023: ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಆರ್ಸಿಬಿ ಸ್ಟಾರ್ ಪ್ಲೇಯರ್
Glenn Maxwell: ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಪತ್ನಿ ವಿನಿ ರಾಮನ್ ಭಾರತೀಯರಾಗಿದ್ದಾರೆ. ವಿನಿ ಕುಟುಂಬ ತಮಿಳುನಾಡಿನಿಂದ ಆಸ್ಟ್ರೇಲಿಯಾಕ್ಕೆ ಸ್ಥಳಾಂತರವಾಗಿತ್ತು. ಇದೀಗ ಈ ಸ್ಟಾರ್ ಜೋಡಿ ಸಂತಸದ ಸುದ್ದಿಯನ್ನು ನೀಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಪ್ರಸ್ತುತ ಐಪಿಎಲ್ ನಲ್ಲಿ ಆಡುತ್ತಿದ್ದಾರೆ. ಇದೇ ವೇಳೆ ಪತ್ನಿ ವಿನಿ ರಾಮನ್ ಅವರಿಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ.
2/ 7
ಗುರುವಾರ ವಿನಿ ಈ ವಿಷಯವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಕಟಿಸಿದ್ದಾರೆ. ತಾನು ಗರ್ಭಿಣಿ ಎಂದು ವಿನ್ನಿ ಹೇಳಿದ್ದಾರೆ. ಸೆಪ್ಟೆಂಬರ್ ತಿಂಗಳಿನಲ್ಲಿ ಮ್ಯಾಕ್ಸಿ ಮಗು ಜನಿಸಲಿದೆ.
3/ 7
ವಿನ್ನಿ ಹೆರಿಗೆಯ ಸಮಯದಲ್ಲಿ ಹೆರಿಗೆ ನೋವಿನ ಬಗ್ಗೆ ತುಂಬಾ ಚಿಂತಿತರಾಗಿದ್ದಾರೆ. ಮೊದಲ ಬಾರಿಗೆ ತಾಯಿಯಾಗಲಿರುವ ಮ್ಯಾಕ್ಸ್‌ವೆಲ್ ಅವರ ಭಾರತೀಯ ಪತ್ನಿ ಈ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.
4/ 7
ವಿನ್ನಿ ಇನ್ಸ್ಟಾಗ್ರಾಂನಲ್ಲಿ ಮಗುವಿನ ಬಟ್ಟೆಯ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದೊಂದಿಗೆ, ಅವರು ಶೀರ್ಷಿಕೆಯಲ್ಲಿ ಬರೆದಿದ್ದಾರೆ, "ಗ್ಲೆನ್ ಮತ್ತು ನಾನು ನಮ್ಮ ಮುದ್ದಿನ ಬೇಬಿ ಸೆಪ್ಟೆಂಬರ್‌ನಲ್ಲಿ ಬರಲಿದೆ ಎಂದು ಘೋಷಿಸಲು ತುಂಬಾ ಸಂತೋಷವಾಗಿದೆ.
5/ 7
ವಿನಿ ರಾಮನ್ ಈ ಪೋಸ್ಟ್‌ನೊಂದಿಗೆ ಬೇಬಿ ಬಾಯ್ ಹ್ಯಾಶ್‌ಟ್ಯಾಗ್ ಅನ್ನು ಸಹ ಬಳಸಿದ್ದಾರೆ. ಈ ಮೂಲಕ ಗ್ಲೆನ್ ಮ್ಯಾಕ್ಸ್‌ವೆಲ್ ಮತ್ತು ಅವರ ಪತ್ನಿ ಗಂಡು ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
6/ 7
ಗ್ಲೆನ್ ಮ್ಯಾಕ್ಸ್‌ವೆಲ್ 2022ರಲ್ಲಿ ವಿವಾಹವಾದರು. ಮೊದಲು ಆಸ್ಟ್ರೇಲಿಯಾದಲ್ಲಿ ಇಬ್ಬರೂ ಕ್ರಿಶ್ಚಿಯನ್ ಸಂಪ್ರದಾಯಗಳೊಂದಿಗೆ ವಿವಾಹವಾದರು. ಇದಾದ ನಂತರ ಭಾರತಕ್ಕೆ ಬಂದ ನಂತರ ಇಬ್ಬರೂ ತಮಿಳು ಪದ್ಧತಿಯಂತೆ ವಿವಾಹವಾದರು.
7/ 7
ಗ್ಲೆನ್ ಮ್ಯಾಕ್ಸ್‌ವೆಲ್ ಪತ್ನಿ ವಿನಿ ರಾಮನ್ ತಮಿಳುನಾಡು ಮೂಲದವರಾದವರೂ ಹುಟ್ಟಿ ಬೆಳೆದದ್ದೆಲ್ಲಾ ಆಸ್ಟ್ರೇಲಿಯಾದಲ್ಲೇ. ಮೆಡಿಕಲ್ ಸೈನ್ಸ್ ಓದಿರುವ ಇವರು ಔಷಧ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 2017ರಿಂದ ಇಬ್ಬರೂ ಡೇಟಿಂಗ್ ಮಾಡುತ್ತಿದ್ದರು.
First published:
17