RCB vs LSG: ಇವೆಲ್ಲದರ ನಡುವೆ ದೊಡ್ಡ ಸುದ್ದಿಯೆಂದರೆ ಇಬ್ಬರೂ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ನಲ್ಲಿ ಗೆದ್ದರೆ ಲಕ್ನೋ ಮತ್ತು ಆರ್ಸಿಬಿ ಫೈನಲ್ನಲ್ಲಿ ಸೆಣಸಾಡಲಿದೆ. ಆದರೆ ಈ ಎಲ್ಲವೂ ನಡೆಯಬೇಕಾದರೆ ಉಭಯ ತಂಡಗಳು ಮೊದಲು ಪ್ಲೇಆಫ್ ಪ್ರವೇಶಿಸಬೇಕಿದೆ.
ಸದ್ಯ ಐಪಿಎಲ್ ತನ್ನ ಕೊನೆಯ ಹಂತಕ್ಕೆ ಬಂದು ತಲುಪುತ್ತಿದೆ. ಬರೋಬ್ಬರಿ 2 ತಿಂಗಳ ಕ್ರಿಕೆಟ್ ಹಬ್ಬಕ್ಕೆ ಇನ್ನೇನು ಕೆಲ ದಿನಗಳಲ್ಲಿಯೇ ತೆರೆ ಬೀಳಲಿದೆ. ಆದರೆ ಈ ಬಾರಿ ಐಪಿಎಲ್ನ ಪ್ಲೇಆಪ್ ಬಗ್ಗೆ ಈವರೆಗೂ ಸ್ಪಷ್ಟತೆ ಇಲ್ಲವಾಗಿದೆ.
2/ 10
ಹೌದು, ಪ್ಲೇಆಫ್ನಲ್ಲಿ ಸರಿಯಾದ ಸ್ಪಷ್ಟತೆ ಇಲ್ಲವಾದ ಕಾರಣ ಪ್ರತಿ ತಂಡಗಳಿಗೂ ಪ್ಲೇಆಫ್ ಹಂತಕ್ಕೇರುವ ಸಾಧ್ಯತೆಗಳಿವೆ. ಇದರ ನಡುವೆ ಇದೀಗ ಹೊಸ ಸುದ್ದಿ ಚರ್ಚೆಯಾಗುತ್ತಿದ್ದು, ಆರ್ಸಿಬಿ ಮತ್ತು ಲಕ್ನೋ ಮುಖಾಮುಖಿ ಕುರಿತು.
3/ 10
ಈ ಬಾರಿ ಐಪಿಎಲ್ನಲ್ಲಿ ಯಾವುದು ಬೆಸ್ಟ್ ಮ್ಯಾಚ್ ಎಂದು ಕೇಳಿದರೆ ಪ್ರತಿಯೊಬ್ಬರೂ ಹೇಳುವ ಏಕೈಕ ಉತ್ತರವೆಂದರೆ ಅದು ಆರ್ಸಿಬಿ ಮತ್ತು ಲಕ್ನೋ ನಡುವಿನ ಹಣಾಹಣಿ ಎಂದು. ಹೌದು, ಈ ಪಂದ್ಯದಲ್ಲಿ ಆಟಕ್ಕಿಂತ ಹೆಚ್ಚು ಹೈಲೇಟ್ ಆಗಿದ್ದು, ಕೊಹ್ಲಿ ಮತ್ತು ಗಂಭೀರ್ ನಡುವಿನ ಜಗಳ.
4/ 10
ಈವರೆಗೂ ಆರ್ಸಿಬಿ ಆಗಲಿ ಅಥವಾ ಲಕ್ನೋ ತಂಡವಾಗಲಿ ಪ್ಲೇಆಫ್ ಹಂತಕ್ಕೆ ಅಧಿಕೃತವಾಗಿ ಲಗ್ಗೆ ಇಟ್ಟಿಲ್ಲ. ಆದರೆ ಉಭಯ ತಂಡಗಳ ಅಭಿಮಾನಿಗಳು ಮತ್ತೆ ಯಾವಾಗ ಆರ್ಸಿಬಿ ಮತ್ತು ಲಕ್ನೋ ತಂಡಗಳು ಮುಖಾಮುಖಿ ಆಗಲಿದೆ ಎಂದು ಕಾತುರರಾಗಿದ್ದಾರೆ.
5/ 10
ಒಮ್ಮೆ ಏನಾದರೂ ಈ ರೀತಿ ಆದ್ದಲ್ಲಿ ಮತ್ತೊಮ್ಮೆ ಆರ್ಸಿಬಿ ಮತ್ತು ಲಕ್ನೋ ತಂಡಗಳು ಈ ವರ್ಷವೇ ಮುಖಾಮುಖಿ ಆಗಲಿದೆ. ಆದರೆ ಈ ಬಿಗ್ ಫೈಟ್ ನಡೆಯಬೇಕಾದರೆ ಈ ರೀತಿ ಮ್ಯಾಜಿಕ್ ನಡೆಯಬೇಕಿದೆ.
6/ 10
ಐಪಿಎಲ್ 2023 ಅಂಕಪಟ್ಟಿಯಲ್ಲಿ 13 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಲಕ್ನೋ ತಂಡಕ್ಕೆ ಇನ್ನು ಲೀಗ್ ಹಂತದಲ್ಲಿ 2 ಪಂದ್ಯಗಳು ಬಾಕಿ ಉಳಿದಿದೆ. ಈ ಎರಡೂ ಪಂದ್ಯ ಗೆದ್ದರೆ ಲಕ್ನೋ 17 ಅಂಕದ ಮೂಲಕ ನೇರವಾಗಿ ಪ್ಲೇಆಫ್ ಪ್ರವೇಶಿಸಲಿದೆ.
7/ 10
ಆದರೆ ಮುಂಬೈ ಮುಂದಿನ 2 ಪಂದ್ಯದಲ್ಲಿ ಒಂದರಲ್ಲಿ ಸೋತು ಒಂದರಲ್ಲಿ ಗೆದ್ದರೆ 16 ಅಂಕ ಪಡೆಯಲಿದೆ. ಇತ್ತ ಆರ್ಸಿಬಿ ಸಹ ಮುಂದಿನ 2 ಪಂದ್ಯವನ್ನು ಭರ್ಜರಿಯಾಗಿ ಗೆದ್ದರೆ ಉತ್ತಮ ರನ್ರೇಟ್ ಮೂಲಕ ಪ್ಲೇಆಫ್ ಪ್ರವೇಶಿಸಲಿದೆ.
8/ 10
ಆಗ ಲಕ್ನೋ ಸಹ 3ನೇ ಸ್ಥಾನ ಹಾಗೂ ಆರ್ಸಿಬಿ 4ನೇ ಸ್ಥಾನದಲ್ಲಿರಲಿದೆ. ಆಗ ಅಗ್ರ ಸ್ಥಾನದಲ್ಲಿರುವ 2 ತಂಡಗಳು ಕ್ವಾಲಿಫೈಯರ್ ಪಂದ್ಯವಾಡಲಿದೆ. ಹಾಗೆಯೇ 3 ಮತ್ತು 4ನೇ ಸ್ಥಾನದಲ್ಲಿರುವ ತಂಡಗಳು ಎಲಿಮಿನೇಟರ್ ಪಂದ್ಯವನ್ನಾಡಲಿದೆ.
9/ 10
ಆಗ ಲಕ್ನೋ ಮತ್ತು ಆರ್ಸಿಬಿ 3 ಮತ್ತು 4ನೇ ಸ್ಥಾನದಲ್ಲಿದ್ದರೆ ಎಲಿಮಿನೇಟರ್ ಪಂದ್ಯದಲ್ಲಿ ಮುಖಾಮುಖಿ ಆಗಲಿದೆ. ಒಮ್ಮೆ ಇದೇನಾದರೂ ಆಗದಿದ್ದರೆ, ಲಕ್ನೋ 2ನೇ ಸ್ಥಾನಕ್ಕೇರಿದರೆ ಆಗ ಅಲ್ಲಿನ ಪಂದ್ಯದಲ್ಲಿ ಲಕ್ನೋ ಸೋತು, ಎಲಿಮಿನೇಟರ್ನಲ್ಲಿ ಆರ್ಸಿಬಿ ಗೆದ್ದರೆ 2ನೇ ಕ್ವಾಲಿಫೈಯರ್ನಲ್ಲಿ ಮುಖಾಮುಖಿಯಾಗಲಿದೆ.
10/ 10
ಇವೆಲ್ಲದರ ನಡುವೆ ದೊಡ್ಡ ಸುದ್ದಿಯೆಂದರೆ ಇಬ್ಬರೂ ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ನಲ್ಲಿ ಗೆದ್ದರೆ ಲಕ್ನೋ ಮತ್ತು ಆರ್ಸಿಬಿ ಫೈನಲ್ನಲ್ಲಿ ಸೆಣಸಾಡಲಿದೆ. ಆದರೆ ಈ ಎಲ್ಲವೂ ನಡೆಯಬೇಕಾದರೆ ಉಭಯ ತಂಡಗಳು ಮೊದಲು ಪ್ಲೇಆಫ್ ಪ್ರವೇಶಿಸಬೇಕಿದೆ.