ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) 2023ರ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಲಿದೆ. ಈ ಪಂದ್ಯವು ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ನಡೆಯಲಿದೆ.
2/ 8
ಮುಂಬೈ ಮತ್ತು ಬೆಂಗಳೂರು ಪಂದ್ಯವು ಭಾರತೀಯು ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಪಂದ್ಯವನ್ನು ನೀವು ಜೀಯೋ ಸಿನಿಮಾ ಮತ್ತು ಸ್ಟಾರ್ ಸ್ಪೋರ್ಟ್ಸ್ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.
3/ 8
ಪಿಚ್ ವರದಿ: ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ಟ್ರ್ಯಾಕ್ ಉತ್ತಮವಾಗಿದೆ. ಚೆಂಡು ಬ್ಯಾಟ್‌ಗೆ ಚೆನ್ನಾಗಿ ಬರುವುದರಿಂದ ಬ್ಯಾಟರ್‌ಗಳು ಈ ಮೇಲ್ಮೈಯಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಬಹುದಾಗಿದೆ. ಹೀಗಾಗಿ ಇಂದು ಹೆಚ್ಚಿನ ಸ್ಕೋರ್ ಪಂದ್ಯವನ್ನು ನಿರೀಕ್ಷಿಸಲಾಗಿದೆ. ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಮಾಡುವ ಸಾಧ್ಯತೆ ಇದೆ.
4/ 8
ಹವಾಮಾನ ವರದಿ: ಬೆಂಗಳೂರಿನಲ್ಲಿ ಭಾನುವಾರದ ತಾಪಮಾನ 20 ರಿಂದ 33 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೀಗಾಗಿ ಯಾವುದೇ ರೀತಿಯ ಮಳೆಯ ಅಡಚಣೆ ಪಂದ್ಯಕ್ಕೆ ಇರುವುದಿಲ್ಲ. ಸಂಪೂರ್ಣ ಪಂದ್ಯವನ್ನು ಅಭಿಮಾನಿಗಳು ವೀಕ್ಷಿಸಬಹುದಾಗಿದೆ.
5/ 8
ಹೆಡ್ ಟು ಹೆಡ್: ಆರ್‌ಸಿಬಿ ಮತ್ತು ಮುಂಬೈ ತಂಡಗಳು ಐಪಿಎಲ್‌ನಲ್ಲಿ 32 ಪಂದ್ಯಗಳನ್ನು ಆಡಿದ್ದು, ಮುಂಬೈ 19 ಮತ್ತು ಆರ್‌ಸಿಬಿ 12 ಪಂದ್ಯಗಳನ್ನು ಗೆದ್ದಿದೆ. ಉಭಯ ತಂಡಗಳ ನಡುವೆ ಕಳೆದ ಐದು ಪಂದ್ಯಗಳಲ್ಲಿ ಆರ್‌ಸಿಬಿ ನಾಲ್ಕು ಪಂದ್ಯಗಳನ್ನು ಗೆದ್ದಿದೆ. ಮುಂಬೈ ಐಪಿಎಲ್ 2020ರಲ್ಲಿ ಆರ್‌ಸಿಬಿ ವಿರುದ್ಧ ಕೊನೆಯ ಬಾರಿ ಗೆದ್ದಿತ್ತು.
6/ 8
ರೋಹಿತ್ vs ಕೊಹ್ಲಿ: RCB ಮಾಜಿ ನಾಯಕ ಕೊಹ್ಲಿ ಪ್ರಸ್ತುತ ಐಪಿಎಲ್ ಇತಿಹಾಸದಲ್ಲಿ 6624 ರನ್ ಗಳಿಸುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ರೋಹಿತ್ 5879 ರನ್ ಗಳಿಸಿ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಮುಂಬೈ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (ಸಿ), ಇಶಾನ್ ಕಿಶನ್, ಕ್ಯಾಮೆರಾನ್ ಗ್ರೀನ್ , ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಹೃತಿಕ್ ಶೋಕೀನ್, ಕುಮಾರ್ ಕಾರ್ತಿಕೇಯ, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಮತ್ತು ಜೇಸನ್ ಬೆಹ್ರೆಂಡಾರ್ಫ್.
First published:
18
RCB vs MI: ಇಂದು ಆರ್‌ಸಿಬಿ-ಮುಂಬೈ ಹೈವೋಲ್ಟ್ ಮ್ಯಾಚ್! ಕನ್ನಡಿಗರಿಗೆ ಭಾನುವಾರದ ಬಾಡೂಟ ಹಾಕಿಸ್ತಾರಾ ರಾಯಲ್ ಚಾಲೆಂಜರ್ಸ್?