RR vs RCB: ಆರ್ಸಿಬಿ ತಂಡಕ್ಕೆ ಆರಂಭಿಕ ಆಘಾತ, ಬ್ಯಾಕ್ ಟು ಬ್ಯಾಕ್ ವಿಕೆಟ್ ಪತನ
IPL 2023: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ನಡುವೆ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾನ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಎಂ. ಚಿನ್ನಸ್ವಾಮಿ ಸ್ಟೇಡಿಯಂ ಸಾಕ್ಷಿಯಾಗಲಿದೆ. ಬೆಂಗಳೂರಿನಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ (RCB vs RR) ನಡುವೆ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾನ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
2/ 8
ಮೊದಲು ಬ್ಯಾಟಿಂಗ್ ಆರಂಭಿಸಿರುವ ಆರ್ಸಿಬಿ ತಂಡಕ್ಕೆ ಆರಂಭಿಕ ಆಘಾತ ಉಂಟಾಗಿದೆ. ಮೊದಲ ಓವರ್ನ ಮೊದಲ ಎಸೆತದಲ್ಲಿಯೇ ರಾಜಸ್ಥಾನ್ ರಾಯಲ್ಸ್ ಬೌಲರ್ ಟೆಂಟ್ ಬೌಲ್ಟ್ ಅವರು ವಿರಾಟ್ ಕೊಹ್ಲಿ ವಿಕೆಟ್ ಪಡೆದರು.
3/ 8
ಎಲ್ಬಿ ಬಲೆಗೆ ಬಿಳಿಸುವ ಮೂಲಕ ಕೊಹ್ಲಿಯನ್ನು ಫೇವೆಲಿಯನ್ಗೆ ಮರಳುವಂತೆ ಮಾಡಿದರು. ಇದರ ಬೆನ್ನಲ್ಲೇ 3ನೇ ಓವರ್ನ ಮೊದಲ ಎಸೆತದಲ್ಲಿ ಮತ್ತೊಮ್ಮೆ ಬೌಲ್ಟ್ ಆರ್ಸಿಬ ತಂಡದ ಮತ್ತೊಂದು ವಿಕೆಟ್ ಪಡೆದರು. ಆರ್ಸಿಬಿ 3ನೇ ಬ್ಯಾಟರ್ ಆದ ಶಹಬಾಜ್ ಅಹ್ಮದ್ ಕೇವಲ 2 ರನ್ ಗಳಿಸಿ ಔಟ್ ಆದರು.
4/ 8
ಆರಂಭದ ಪಂದ್ಯಗಳಲ್ಲಿ ಅಬ್ಬರಿದ್ದ ವಿರಾಟ್ ಕೊಹ್ಲಿ ಬ್ಯಾಟ್ ಮತ್ತೆ ಸೈಲೆಂಟ್ ಆಗಿದೆ. ಗೋಲ್ಡನ್ ಡಕೌಟ್ ಆಗುವ ಮೂಲಕ ವಿರಾಟ್ ಕೊಹ್ಲಿ ಅಭಿಮಾಣಿಗಳಿಗೆ ನಿರಾಸೆ ಮೂಡಿಸಿದರು.
5/ 8
ಇನ್ನು, ರಾಜಸ್ಥಾನ್ ರಾಯಲ್ಸ್ ಸ್ಟಾರ್ ಬೌಲರ್ ಆದ ಟ್ರೆಂಟ್ ಬೋಲ್ಟ್ ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಪಡೆಯುವ ಮೂಲಕ ತಮ್ಮ 100ನೇ ಐಪಿಎಲ್ ವಿಕೆಟ್ ಪಡೆದರು. ಈ ಮೂಲಕ ಶತಕದ ಕ್ಲಬ್ಗೆ ಎಂಟ್ರಿಕೊಟ್ಟರು.
6/ 8
ಇಂದು ಫಾಫ್ ಬದಲು ಮತ್ತೆ ವಿರಾಟ್ ಕೊಹ್ಲಿ ನಾಯಕನಾಗಿ ಕಣಕ್ಕಿಳಿದಿದ್ದಾರೆ. ಅವರು ಚಿನ್ನಸ್ವಾಮಿಯಲ್ಲಿ ಬರೋಬ್ಬರಿ 1450 ದಿನಗಳ ಬಳಿಕ ಬಳಿಕ ಮತ್ತೆ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದರು.