Rishabh Pant: ಐಪಿಎಲ್‌ ವೇಳೆ ತಂಡದ ಜೊತೆ ಇರ್ತಾರಂತೆ ರಿಷಭ್! ಪಂತ್ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ಪಾಂಟಿಂಗ್

Rishabh Pant: ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಕಳೆದ ವರ್ಷ ಭೀಕರ ಕಾರು ಅಪಘಾತಕ್ಕೆ ಒಳಗಾಗಿದ್ದರು. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಪಂತ್​ಗೆ 2 ಬಾರಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

First published: