Asia Cup 2022: ರಿಷಭ್ vs ಕಾರ್ತಿಕ್​, ವಿಕೆಟ್ ಕೀಪರ್‌ಗಳೇ ಟೀಂ ಇಂಡಿಯಾಗೆ ದೊಡ್ಡ ಸಮಸ್ಯೆಯಂತೆ

ಏಷ್ಯಾಕಪ್​ 2022 ಟೂರ್ನಿಗೆ ಈಗಾಗಲೇ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಈ ತಂಡದಲ್ಲಿ ಇಬ್ಬರು ವಿಕೆಟ್​ ಕೀಪರ್​ಗಳನ್ನು ಆಯ್ಕೆ ಮಾಡಿದೆ. ಆದರೆ ಇದೀಗ ಟೀಂ ಇಂಡಿಯಾದ ವಿಕೆಟ್​ ಕೀಪರ್​ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದೆ.

First published: