ರಿಷಭ್ ಪಂತ್ ಶೀಘ್ರದಲ್ಲೇ ಮೈದಾನಕ್ಕೆ ಮರಳಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ. ಕಾರು ಅಪಘಾತದಿಂದಾಗಿ ಅವರು ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಮೈದಾನದಿಂದ ದೂರವಿದ್ದಾರೆ. ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ಜೊತೆಗೆ, ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ICC ODI ವಿಶ್ವಕಪ್‌ನಿಂದಲೂ ಹೊರಗುಳಿಯುತ್ತಾರೆ ಎಂದು ವರದಿಯಾಗಿದೆ.