Rohit Sharma: ರೋಹಿತ್​ ರೆಕಾರ್ಡ್ ಮುರಿದ ಅಫ್ಘಾನ್​ ಆಟಗಾರ, ಆದ್ರೂ ವಿಶ್ವ ದಾಖಲೆ ಹೊಸ್ತಿಲಲ್ಲಿ ಹಿಟ್​ಮ್ಯಾನ್​

Asia cup: ಏಷ್ಯಾ ಕಪ್ ಸೂಪರ್ 4 ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ದೊಡ್ಡ ದಾಖಲೆಯ ಸನಿಹದಲ್ಲಿದ್ದಾರೆ.

First published: