T20 World Cup 2022: 15 ವರ್ಷಗಳ ನಂತರ ಟಿ20 ವಿಶ್ವಕಪ್​ ಗೆಲ್ಲಲು ಮತ್ತೆ ಒಂದಾದ್ರು ಸ್ಟಾರ್​ ಜೋಡಿ, ಈ ಸಲ ಕಪ್ ನಮ್ದೇ ಎಂದ ಫ್ಯಾನ್ಸ್​

T20 World Cup 2022: 2022ರ ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ವರ್ಷ 8ನೇ ಆವೃತ್ತಿಯ ಟಿ20 ವಿಶ್ವಕಪ್ ಆಸ್ಟ್ರೇಲಿಯಾ ನೆಲದಲ್ಲಿ ನಡೆಯಲಿದೆ. ಭಾರತ ತಂಡವು 2007 ರಲ್ಲಿ ವಿಶ್ವಕಪ್‌ನ ಮೊದಲ ಆವೃತ್ತಿಯ ಚಾಂಪಿಯನ್ ತಂಡವಾಗಿತ್ತು. ಮಹೇಂದ್ರ ಸಿಂಗ್ ನೇತೃತ್ವದ ಭಾರತ ತಂಡದಲ್ಲಿ ರೋಹಿತ್ ಶರ್ಮಾ ಮತ್ತು ದಿನೇಶ್ ಕಾರ್ತಿಕ್ ಕೂಡ ಆಡಿದ್ದರು.

First published: