T20 World Cup: ಪಾಕ್​ ವಿರುದ್ಧ ಕಣಕ್ಕಿಳಿಯುತ್ತಿದ್ದಂತೆ ಧೋನಿ ದಾಖಲೆ ಮುರಿಯಲಿದ್ದಾರೆ ಹಿಟ್​ಮ್ಯಾನ್​ ರೋಹಿತ್​

Rohit Sharma: ವಿಶ್ವ ಕ್ರಿಕೆಟ್ ನಲ್ಲಿ ‘ಹಿಟ್ ಮ್ಯಾನ್’ ಎಂದೇ ಖ್ಯಾತರಾಗಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಿ20 ವಿಶ್ವಕಪ್ ಗೆ ಭರ್ಜರಿ ತಯಾರಿಯಲ್ಲಿದ್ದಾರೆ. ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಈ ಐಸಿಸಿ ಮೆಗಾ ಈವೆಂಟ್‌ನಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡಲಿದೆ.

First published: