ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಐಪಿಎಲ್ ಫಾರ್ಮ್ ಮುಂದುವರಿಸಿರುವ ಹಾರ್ದಿಕ್ ಪಾಂಡ್ಯ, ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಗೆ ನಾಯಕರಾಗಿ ಆಯ್ಕೆಯಾಗಿದ್ದಾರೆ. ಐರ್ಲೆಂಡ್ ವಿರುದ್ಧದ ಈ ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿ ಮಿಂಚಿದರೆ ಭಾರತದ ನಾಯಕತ್ವದ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.