Rohit Sharma: ಏಷ್ಯಾ ಕಪ್​ ಸೋಲಿಗೆ ಕಾರಣ ಬಿಚ್ಚಿಟ್ಟ ರೋಹಿತ್ ಶರ್ಮಾ, ಇದೂ ಒಂದು ರೀಸನ್ನಾ ಎಂದ ನೆಟ್ಟಿಗರು

Asia Cup 2022: ಏಷ್ಯಾ ಕಪ್​ ಟೂರ್ನಿಯ ಆರಂಭದಲ್ಲಿ ಭಾರತ ಸತತ ಎರಡು ಪಂದ್ಯಗಳನ್ನು ಗೆದ್ದಿದ್ದರಿಂದ, ಭಾರತ ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಅಂತಿಮವಾಗಿ ಎಲ್ಲಾ ಲೆಕ್ಕಾಚಾರ ಉಲ್ಟಾ ಆಗಿದೆ.

First published: