Arjun Tendulkar: ಮುಂಬೈ ತಂಡಕ್ಕೆ ಗುಡ್​ಬೈ ಹೇಳಲಿದ್ದಾರೆ ಅರ್ಜುನ್ ತೆಂಡೂಲ್ಕರ್, ಟೀಂ ಇಂಡಿಯಾಗೆ ಎಂಟ್ರಿ ಕೊಡ್ತಾರಾ ಸಚಿನ್ ಪುತ್ರ?

ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈ ತಂಡವನ್ನು ತೊರೆಯಲು ಸಿದ್ಧರಾಗಿದ್ದಾರೆ. ಮುಂದಿನ ದೇಶೀಯ ಋತುವಿನಲ್ಲಿ ಅವರು ಗೋವಾ ಪರ ಆಡುವ ಎಲ್ಲಾ ಸಾಧ್ಯತೆಗಳಿವೆ.

First published: