Arjun Tendulkar : ಸಿಕ್ಸ್​ ಪ್ಯಾಕ್​ ಲುಕ್​​ನಲ್ಲಿ ಅರ್ಜುನ್ ತೆಂಡೂಲ್ಕರ್ ಮಿಂಚಿಂಗ್; ಪಾಂಡ್ಯ, ಕೊಹ್ಲಿಗೆ ಸಖತ್ ಪೈಪೋಟಿ!

Arjun Tendulkar: ಟೀಂ ಇಂಡಿಯಾ ಮಾಜಿ ಆಟಗಾರ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ತುಂಬಾ ನಾಚಿಕೆ ಸ್ವಭಾವದವರು. ಅರ್ಜುನ್ ತಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪರೂಪವಾಗಿ ಹಂಚಿಕೊಳ್ಳುತ್ತಾರೆ. ಆದರೆ ಈ ಬಾರಿ ಅವರು ತಮ್ಮ ಸಿಕ್ಸ್ ಪ್ಯಾಕ್ ಫೋಟೋವನ್ನು ಶೇರ್ ಮಾಡಿ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

First published: