Cricketers: ಭಾರತೀಯ ಸ್ಟಾರ್ ಕ್ರಿಕೆಟಿಗರು ಹೈಪ್ರೊಫೈಲ್ ಸರ್ಕಾರಿ ಉದ್ಯೋಗಿಗಳು ಹೌದು! ಯಾರಿಗೆ ಯಾವ ಉದ್ಯೋಗ? ಇಲ್ಲಿದೆ ಮಾಹಿತಿ
Cricket: ಭಾರತದಲ್ಲಿ ಕ್ರಿಕೆಟ್ ಅತ್ಯಂತ ಜನಪ್ರಿಯ ಕ್ರೀಡೆಯಾಗಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಆಡುವ ಕ್ರಿಕೆಟಿಗರು ಸಾಕಷ್ಟು ಖ್ಯಾತಿ, ಹಣ ಮತ್ತು ಮೆಚ್ಚುಗೆಯನ್ನು ಪಡೆಯುತ್ತಾರೆ. ಆದರೆ ಕ್ರಿಕೆಟ್ ಹೊರತಾಗಿ ದೇಶಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಆಟಗಾರರ ಬಗ್ಗೆ ಒಮ್ಮೆ ಕಣ್ಣು ಹಾಯಿಸೋಣ.
ಭಾರತದ ಶ್ರೇಷ್ಠ ನಾಯಕರಲ್ಲಿ ಅಗ್ರಗಣ್ಯ ಎಂಎಸ್ ಧೋನಿ 2011ರಲ್ಲಿ ಭಾರತೀಯ ಟೆರಿಟೋರಿಯಲ್ ಆರ್ಮಿ- ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಿ ಗೌರವಿಸಿದೆ. 2019ರ ಐಸಿಸಿ ಏಕದಿನ ವಿಶ್ವಕಪ್ ಬಳಿಕ ಎರಡು ತಿಂಗಳ ಕಾಲ ವಿರಾಮ ತೆಗೆದುಕೊಂಡಿದ್ದ ಧೋನಿ ಭಾರತೀಯ ಸೇನೆಯಲ್ಲೂ ಸೇವೆ ಸಲ್ಲಿಸಿದ್ದರು.
2/ 7

3/ 7
ಭಾರತದ ಮಾಜಿ ಕ್ರಿಕೆಟಿಗ, ಸ್ಪಿನ್ ದಿಗ್ಗಜ ಹರ್ಭಜನ್ ಸಿಂಗ್ ಅವರ ಅದ್ಭುತ ಪ್ರದರ್ಶನವನ್ನು ನೋಡಿದ ಪಂಜಾಬ್ ಸರ್ಕಾರ ಅವರಿಗೆ ಪಂಜಾಬ್ ಪೊಲೀಸ್‌ನಲ್ಲಿ ಡಿಎಸ್‌ಪಿ ಹುದ್ದೆಯನ್ನು ನೀಡಿ ಗೌರವಿಸಿದೆ.
4/ 7
ಭಾರತದ 1983ರ ವಿಶ್ವಕಪ್ ವಿಜೇತ ತಂಡದ ನಾಯಕ ಕಪಿಲ್ ದೇವ್, 2008 ರಲ್ಲಿ ಭಾರತೀಯ ಪ್ರಾದೇಶಿಕ ಸೇನೆ ಪ್ರತಿಷ್ಠಿತ ಲೆಫ್ಟಿನೆಂಟ್ ಕರ್ನಲ್ ಶ್ರೇಣಿಯನ್ನು ನೀಡಿ ಗೌರವಿಸಿದೆ.
5/ 7
2007ರ ಟಿ20 ವಿಶ್ವಕಪ್ ಹೀರೋ ಮಾಜಿ ಕ್ರಿಕೆಟಿಗ ಜೋಗಿಂದರ್ ಶರ್ಮಾ ಅವರು ಕ್ರಿಕೆಟ್‌ನಿಂದ ನಿವೃತ್ತರಾದ ನಂತರ ಹರಿಯಾಣದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
6/ 7
ಭಾರತೀಯ ಹಿರಿಯ ವೇಗಿ ಉಮೇಶ್ ಯಾದವ್ ಅವರು 2017 ರಲ್ಲಿ ಕ್ರೀಡಾ ಕೋಟಾದ ಮೂಲಕ ಆರ್‌ಬಿಐ ಬ್ಯಾಂಕ್‌ನಲ್ಲಿ ಸಹಾಯಕ ವ್ಯವಸ್ಥಾಪಕ ಹುದ್ದೆಯನ್ನು ಪಡೆದುಕೊಂಡಿದ್ದಾರೆ. ಉಮೇಶ್ ಯಾದವ್ ಆರ್‌ಬಿಐ ಜಾಹೀರಾತುಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ.
7/ 7
ಭಾರತದ ಅನುಭವಿ ಬೌಲರ್ ಯುಜ್ವೇಂದ್ರ ಚಹಾಲ್ ಅವರು ಆದಾಯ ತೆರಿಗೆ ಇಲಾಖೆಯಲ್ಲಿ ಇನ್ಸ್‌ಪೆಕ್ಟರ್ ಹುದ್ದೆಯನ್ನು ಹೊಂದಿದ್ದಾರೆ.
First published:
17