Asia Cup 2022: ಸ್ಟಾರ್​ ಆಟಗಾರಿನಿಗಿಲ್ಲ ಟೀಂ ಇಂಡಿಯಾದಲ್ಲಿ ಸ್ಥಾನ, BCCI ವಿರುದ್ಧ ಅಭಿಮಾನಿಗಳ ಬೇಸರ

ಏಷ್ಯಾ ಕಪ್​ಗೆ 15 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ಹರ್ಷಲ್ ಪಟೇಲ್ ಮತ್ತು ಜಸ್ಪ್ರೀತ್ ಬುಮ್ರಾ ಗಾಯದ ಕಾರಣ ತಂಡದಿಂದ ಹೊರಗುಳಿದಿದ್ದಾರೆ. ಇದೇ ವೇಳೆ ಯುವ ಆಟಗಾರರಾದ ಇಶಾನ್ ಕಿಶನ್, ಸಂಜು ಸ್ಯಾಮ್ಸನ್​ಗೆ ಮತ್ತೊಮ್ಮೆ ನಿರಾಸೆಯಾಗಿದೆ.

First published: