Sanju Samson: ಟೀಂ ಇಂಡಿಯಾ ದಿಗ್ಗಜ ಆಟಗಾರರಿಗೂ ಸಾಧ್ಯವಾಗದ ಸಾಧನೆ ಮಾಡಿದ ಸಂಜು ಸ್ಯಾಮ್ಸನ್

ಭಾರತ ಮತ್ತು ಜಿಂಬಾಬ್ವೆ ನಡುವಿನ 3 ಏಕದಿನ ಪಂದ್ಯಗಳ ಸರಣಿಯಲ್ಲಿ ಭಾರತ ತಂಡ 2ನೇ ಏಕದಿನ ಪಂದ್ಯವನ್ನೂ ಗೆಲ್ಲುವ ಮೂಲಕ 2-0 ಅಂತರದಿಂದ ಸರಣಿಯನ್ನು ಕೈವಶ ಮಾಡಿಕೊಂಡಿದೆ. ಆದರೆ ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಸಂಜು ಸ್ಯಾಮ್ಸನ್ ವಿಶೇಷ ದಾಖಲೆಯನ್ನು ಮಾಡಿದ್ದಾರೆ.

First published: