Sanju Samson: ಸಂಜು ಸ್ಯಾಮ್ಸನ್‌ಗೆ ಮತ್ತೊಮ್ಮೆ ಅನ್ಯಾಯ, ಮಹತ್ವದ ಸರಣಿಯಿಂದ ಔಟ್​

Sanju Samson: ಸದ್ಯ ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ತಂಡ ಏಕದಿನ ಸರಣಿ ಮುಗಿದ ಬಳಿಕ ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಲಿದೆ. ಬಾಂಗ್ಲಾದೇಶದೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

First published: