ಶ್ರೀಲಂಕಾ ವಿರುದ್ಧ ಸಂಜು ಸ್ಯಾಮ್ಸನ್‌ಗೆ ಅವಕಾಶ ಸಿಕ್ಕರೂ ಮೊದಲ ಪಂದ್ಯದಲ್ಲೇ ಗಾಯಗೊಂಡಿದ್ದರು. ಇದರಿಂದಾಗಿ ಅವರು ಕೆಲವು ದಿನಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಆದರೆ ಈಗ ಅವರು ಸಂಪೂರ್ಣ ಫಿಟ್ ಆಗಿದ್ದಾರೆ. ಅವರು ಕಳೆದ ಎಂಟು ಏಕದಿನ ಪಂದ್ಯಗಳಲ್ಲಿ 36, 2, 30, 86, 15, 43, 6 ಮತ್ತು 54 ರನ್ ಗಳಿಸಿದ್ದಾರೆ.