ಮೆಗಾ ಹರಾಜಿನಲ್ಲಿ ಶಾರ್ದೂಲ್ ಠಾಕೂರ್, ಲುಂಗಿ ಇಂಗಿಡಿ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್ ಮತ್ತು ರೋವ್ಮನ್ ಪೊವೆಲ್ ಅವರಂತಹ ಸ್ಟಾರ್ ಆಟಗಾರರನ್ನು ಡೆಲ್ಲಿ ಖರೀದಿಸಿದೆ. ಐಪಿಎಲ್‌ನಲ್ಲಿ ಅತ್ಯಂತ ಯಶಸ್ವಿ ತಂಡಗಳಾದ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್‌ಗಿಂತ ದೆಹಲಿ ಕ್ಯಾಪಿಟಲ್ಸ್‌ಗೆ ಈ ಬಾರಿ ಟ್ರೋಫಿ ಗೆಲ್ಲುವ ಉತ್ತಮ ಅವಕಾಶವಿದೆ ಎಂದು ಸುನಿಲ್ ಗವಾಸ್ಕರ್ ಹೇಳಿದ್ದಾರೆ.