ಈ ಪಟ್ಟಿಯಲ್ಲಿರುವ ನಾಲ್ಕನೇ ಹೆಸರು ಬಹುಶಃ ಯಾರೂ ನಿರೀಕ್ಷಿಸಿರಲಿಲ್ಲ. ಜಿಂಬಾಬ್ವೆಯ ಆಲ್ ರೌಂಡರ್ ಸಿಕಂದರ್ ರಜಾ ಕೂಡ ವರ್ಷದ ಟಿ20 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕಳೆದ ವರ್ಷ ರಾಝಾ ಅವರಿಗೆ ಅದ್ಭುತವಾಗಿತ್ತು. ಟಿ20 ವಿಶ್ವಕಪ್ನಲ್ಲಿ ಪಾಕಿಸ್ತಾನವನ್ನು ಸೋಲಿಸುವಲ್ಲಿ ಅವರ ತಂಡ ಯಶಸ್ವಿಯಾಗಿತ್ತು. 2022ರಲ್ಲಿ ರಾಝಾ 735 ರನ್ ಬಾರಿಸಿದ್ದರು. ಇದರೊಂದಿಗೆ 24 ಪಂದ್ಯಗಳಲ್ಲಿ 25 ವಿಕೆಟ್ ಪಡೆಯುವಲ್ಲಿಯೂ ಯಶಸ್ವಿಯಾಗಿದ್ದರು.