T20 World Cup 2022: ಟಿ20 ವಿಶ್ವಕಪ್​ಗೆ ಮಳೆಯ ಕಾಟ, ಏನಾಗಲಿದೆ ಭಾರತ-ಪಾಕಿಸ್ತಾನ​ ಪಂದ್ಯ?

T20 World Cup 2022: ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ ಗೆ ಹೊಸ ಟೆನ್ಷನ್ ಶುರುವಾಗಿದೆ. ಆ ಪರಿಣಾಮ ಮೆಗಾ ಟೂರ್ನಿ ಸುಗಮವಾಗಿ ನಡೆಯುತ್ತದೋ ಇಲ್ಲವೋ ಎಂಬುದು ಈಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಪರಿಣಮಿಸಿದೆ.

First published: