IND vs PAK: ಟೀಂ ಇಂಡಿಯಾ ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್, ಭಾರತ-ಪಾಕ್​ ಪಂದ್ಯದ ಬಗ್ಗೆ ಸಿಕ್ತು ಬಿಗ್​ ಅಪ್​ಡೇಟ್​

IND vs PAK: ಇದೇ ಅಕ್ಟೋಬರ್​ 23ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಟಿ20 ವಿಶ್ವಕಪ್​ ಸೂಪರ್ 12 ಹಂತದ ಮೊದಲ ಪಂದ್ಯ ನಡೆಯಲಿದೆ. ಆದರೆ ಈ ಪಂದ್ಯಕ್ಕೆ ಮಳೆಯ ಅಡ್ಡಿಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಇದೀಗ ಹೊಸ ಅಪ್​ಡೇಟ್​ ದೊರಕಿದೆ.

First published: