T20 World Cup 2022: ಭಾರತ ತಂಡ ಸೆಮಿಫೈನಲ್​ ತಲುಪುವುದೂ ಕಷ್ಟವಂತೆ, ಶಾಕಿಂಗ್ ಹೇಳಿಕೆ ನೀಡಿದ ಟೀಂ ಇಂಡಿಯಾ ಮಾಜಿ ನಾಯಕ

Kapil Dev: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಅವರಂತಹವರು ಟೀಮ್ ಇಂಡಿಯಾ ಸೆಮಿಫೈನಲ್ ತಲುಪುವ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ. ಅವರ ಜೊತೆಗೆ ಭಾರತ ಸೆಮಿಸ್‌ಗೆ ಬರುವುದು ಕಷ್ಟ ಎಂದು ಟೀಂ ಇಂಡಿಯಾದ ಮಾಜಿ ನಾಯಕರೊಬ್ಬರು ಹೇಳಿದ್ದಾರೆ.

First published: