IND vs PAK: ಭಾರತ-ಪಾಕಿಸ್ತಾನ ಪಂದ್ಯ, ಅಭಿಮಾನಿಗಳ ಆತಂಕ ಹೆಚ್ಚಲು ಇದೇ ಕಾರಣ!

IND vs PAK: ನಾಳೆ ಭಾರತ ಸೂಪರ್ 12 ರ ಭಾಗವಾಗಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ. ಆದರೆ ಈ ಪಂದ್ಯದ ಮೇಲೆ ಮಳೆ ಪರಿಣಾಮ ಬೀರುವ ಸಾಧ್ಯತೆ ಇದೆ. ಇದು ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

First published: