Rohit Sharma: ಟಿ20 ವಿಶ್ವಕಪ್‌ಗಿಂತ ಬುಮ್ರಾಗೆ ಆ ವಿಷಯ ಹೆಚ್ಚು ಮುಖ್ಯವಾಗಿದೆ, ಅಚ್ಚರಿಯ ಹೇಳಿಕೆ ನೀಡಿದ ರೋಹಿತ್

Rohit Sharma: ಭಾರತ ತನ್ನ ಮೊದಲ ಪಂದ್ಯವನ್ನು ಇದೇ ತಿಂಗಳ 23 ರಂದು ಬಹುಕಾಲದ ಎದುರಾಳಿ ಪಾಕಿಸ್ತಾನದ ವಿರುದ್ಧ ಆಡಲಿದೆ. ಆದರೆ ಇದಕ್ಕೂ ಮುನ್ನ ಭಾರತ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ. ಅವರು ಅಕ್ಟೋಬರ್ 17 ರಂದು ಆಸ್ಟ್ರೇಲಿಯಾ ಮತ್ತು ಅಕ್ಟೋಬರ್ 19 ರಂದು ನ್ಯೂಜಿಲೆಂಡ್ ವಿರುದ್ಧ ಅಭ್ಯಾಸ ಪಂದ್ಯ ಆಡಲಿದ್ದಾರೆ.

First published: