ಟೀಮ್ ಇಂಡಿಯಾ ತನ್ನ T20 ವಿಶ್ವಕಪ್ ಅದ್ಧೂರಿಯಾಗಿ ಪ್ರಾರಂಭಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರು ರನ್ ಗಳಿಂದ ಗೆದ್ದು ವಿಶ್ವಾಸ ಹೆಚ್ಚಿಸಿಕೊಂಡಿದೆ. ಇನ್ನು, ಇದೇ ತಿಂಗಳ 19ರಂದು ನ್ಯೂಜಿಲೆಂಡ್ ವಿರುದ್ಧ ಮತ್ತೊಂದು ಅಭ್ಯಾಸ ಪಂದ್ಯವನ್ನು ಆಡಲಿದೆ. ಆದರೆ, ಈ ಮೆಗಾಟೂರ್ನಮೆಂಟ್ಗೂ ಮುನ್ನ ಟೀಂ ಇಂಡಿಯಾಗೆ ಮತ್ತೊಂದು ಸಮಸ್ಯೆ ಎದುರಾಗಿದೆ.