Suryakumar Yadav: ಟಿ20 ಕ್ರಿಕೆಟ್​ನಲ್ಲಿ ಇತಿಹಾಸ ನಿರ್ಮಿಸಿದ ಸೂರ್ಯಕುಮಾರ್, ಈ ಸಾಧನೆ ಮಾಡಿದ ಮೊದಲ ಭಾರತೀಯ

SuryaKumar Yadav: ಜಿಂಬಾಬ್ವೆ ವಿರುದ್ಧದ ಮೊದಲ ಇನ್ನಿಂಗ್ಸ್‌ನಲ್ಲಿ ಸೂರ್ಯ ಕುಮಾರ್ ಯಾದವ್ 35 ರನ್ ಪೂರೈಸಿದ ಕೂಡಲೇ ಸೂರ್ಯಕುಮಾರ್ ಯಾದವ್ ಹೊಸ ಇತಿಹಾಸ ನಿರ್ಮಿಸಿದರು. ಅಲ್ಲದೇ ಈ ದಾಖಲೆ ನಿರ್ಮಿಸಿದ ಮೊದಲ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರ್ರಾದರು.

First published: