T20 World Cup: ಈ ಪಂಚಸೂತ್ರ ಗೆದ್ದರೆ ಮಾತ್ರ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲೋದಂತೆ!

T20 World cup 2022: ಈಗಾಗಲೇ ಆಸ್ಟ್ರೇಲಿಯಾ ತಲುಪಿರುವ ಭಾರತ ತನ್ನ ಅಭ್ಯಾಸವನ್ನು ತೀವ್ರಗೊಳಿಸಿದೆ. ವೆಸ್ಟರ್ನ್ ಆಸ್ಟ್ರೇಲಿಯ ವಿರುದ್ಧದ ಎರಡು ಅಭ್ಯಾಸ ಪಂದ್ಯಗಳ ಜೊತೆಗೆ ಇದೇ ತಿಂಗಳ 17 ಮತ್ತು 19 ರಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ವಿರುದ್ಧ ಇನ್ನೂ ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿದೆ.

First published: