T20 WC 2022: ಬುಮ್ರಾ ಬದಲಿಗೆ ಟಿ20 ವಿಶ್ವಕಪ್​ನಲ್ಲಿ ಈ 5 ಬೌಲರ್‌ಗಳು ಬೆಸ್ಟ್ ಅಂತೆ, ಯಾಕೆ ಗೊತ್ತಾ?

ICC T20 World Cup 2022: ICC ಪುರುಷರ T20 ವಿಶ್ವಕಪ್ 2022 ಪ್ರಾರಂಭವಾಗಲು ಕೆಲವೇ ದಿನಗಳು ಮಾತ್ರ ಉಳಿದಿವೆ. ಟೂರ್ನಿ ಆರಂಭಕ್ಕೂ ಮುನ್ನವೇ ಭಾರತ ತಂಡ ಭಾರಿ ಹಿನ್ನಡೆ ಅನುಭವಿಸಿದೆ. ತಂಡದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣ ಟಿ20 ವಿಶ್ವಕಪ್‌ನಿಂದ ಹೊರಗುಳಿದಿದ್ದಾರೆ.

First published: