T20 Worldcup 2022: ಟೀಂ ಇಂಡಿಯಾದ ಈ ಕ್ರಿಕೆಟಿಗರಿಗೆ ಇದು ಕೊನೆಯ T20 ವಿಶ್ವಕಪ್ ಅಂತೆ, ಲಿಸ್ಟ್​ನಲ್ಲಿ ಯಾರೆಲ್ಲಾ ಇದ್ದಾರೆ ನೋಡಿ

T20 World cup 2022: ಈಗಾಗಲೇ ಬಿಸಿಸಿಐ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಪ್ರಕಟಿಸಿದೆ. ಆದರೆ ಕೆಲವರಿಗೆ ಇದು ಕೊನೆಯ ಟಿ20 ವಿಶ್ವಕಪ್ ಆಗಿರಬಹುದು. ಅವರ್ಯಾರೂ ಇನ್ನೊಂದು ಟಿ20 ವಿಶ್ವಕಪ್‌ನಲ್ಲಿ ಕಾಣಿಸಿಕೊಳ್ಳುವುದು ಅನುಮಾನವಾಗಿದೆ.

First published: