ಏಕದಿನ ನಾಯಕತ್ವದ ಚರ್ಚೆಯಲ್ಲಿ ಕ್ರಿಕೆಟ್ ಆಸ್ಟ್ರೇಲಿಯಾ ಅಂತಿಮವಾಗಿ ಆರೋನ್ ಫಿಂಚ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದೆ. ಪ್ಯಾಟ್ ಕಮಿನ್ಸ್ ಅವರನ್ನು ನೂತನ ಏಕದಿನ ನಾಯಕನಾಗಿ ಆಯ್ಕೆ ಮಾಡಲಾಗಿದೆ. ಪ್ಯಾಟ್ ಕಮಿನ್ಸ್ ಈಗಾಗಲೇ ಟೆಸ್ಟ್ ನಾಯಕರಾಗಿದ್ದಾರೆ. ಟೆಸ್ಟ್ ನಾಯಕನಾಗಿ ಯಶಸ್ಸಿನ ನಂತರ ಏಕದಿನ ತಂಡವನ್ನು ಮುನ್ನಡೆಸಲು ಪ್ಯಾಟ್ ಕಮಿನ್ಸ್ ಅವರನ್ನು ಕ್ರಿಕೆಟ್ ಆಸ್ಟ್ರೇಲಿಯಾ ಆಯ್ಕೆ ಮಾಡಿದೆ.