ICC ODI Ranking: ನಂಬರ್​ 1 ಪಟ್ಟಕ್ಕೇರಿದ ಟೀಂ ಇಂಡಿಯಾ, ವಿಶ್ವ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಬ್ಲೂ ಬಾಯ್ಸ್

ICC ODI Ranking: ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಕ್ರಿಕೆಟ್ ತಂಡ ಏಕಪಕ್ಷೀಯ ಗೆಲುವು ದಾಖಲಿಸಿದೆ. ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಮಾಡಿದೆ.

First published: