Rohit Sharma: ಸೋತು ಕೆಟ್ಟ ದಾಖಲೆ ಬರೆದ ರೋಹಿತ್​ ಶರ್ಮಾ, ಇದರಲ್ಲಿಯೂ ಇವರೇ ಟಾಪ್ ಅಂತೆ!

Rohit Sharma: ಮೆಗಾಟೂರ್ನಮೆಂಟ್‌ಗೂ ಮುನ್ನ ಟೀಂ ಇಂಡಿಯಾ ಹೀನಾಯ ಸೋಲು ಕಂಡಿತು. ದಕ್ಷಿಣ ಆಫ್ರಿಕಾ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಭಾರೀ ಸೋಲು ಕಂಡ ಬಳಿಕ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ. ಮತ್ತು, ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕಟ್ಟ ದಾಖಲೆ ಬರೆದರು.

First published: