Team India: ಕ್ರಿಕೆಟ್​ ಇತಿಹಾಸದಲ್ಲಿಯೇ ಹೊಸ ದಾಖಲೆ ಬರೆದ ಟೀಂ ಇಂಡಿಯಾ

Team India: ಇದೀಗ ಭಾರತ ತಂಡ ನ್ಯೂಜಿಲ್ಯಾಂಡ್​ ಪ್ರವಾಸದಲ್ಲಿದೆ. ಇಲ್ಲಿ 3 ಟಿ20 ಮತ್ತು 3 ಏಕದಿನ ಪಂದ್ಯಗಳ ಸರಣಿ ಆಡಲಿದೆ. ಇದರ ಬಳಿಕ ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿದೆ.

First published: