Viral Photos: ಗರ್ಭಿಣಿ ಪತ್ನಿ ಹಾಗೂ ಮುದ್ದಿನ ಮಗಳ ಜೊತೆ ಕಾಲ ಕಳೆಯುತ್ತಿರುವ ಅಜಿಂಕ್ಯ ರಹಾನೆ!

ಲೆಜೆಂಡರಿ ಟೆಸ್ಟ್ ಕ್ರಿಕೆಟಿಗರಲ್ಲಿ ಒಬ್ಬರಾದ ಅಜಿಂಕ್ಯ ರಹಾನೆ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯುತ್ತಿದ್ದಾರೆ. ಅವರು ಸಾಮಾಜಿಕ ಮಾಧ್ಯಮದಲ್ಲಿ ಚಿತ್ರವನ್ನು ಹಂಚಿಕೊಂಡಿದ್ದಾರೆ. ಗರ್ಭಿಣಿ ಪತ್ನಿ ರಾಧಿಕಾ ಮತ್ತು ಮಗಳು ಆರ್ಯ ಈ ಫೋಟೋದಲ್ಲಿ ಕಾಣಿಸಿಕೊಂಡಿದ್ದಾರೆ.

First published: