Gandhada Gudi: ದೊಡ್ಮನೆ ದೊರೆಗೆ ಕ್ರಿಕೆಟಿಗರ ಅಭಿಮಾನದ ಪ್ರೀತಿ, ಗಂಧದಗುಡಿಗೆ ಟೀಂ ಇಂಡಿಯಾ ಆಟಗಾರರ ಶುಭಹಾರೈಕೆ!

Gandhada Gudi: ಅಪ್ಪು ಕನಸಿನ ಗಂಧದಗುಡಿ ರಿಲೀಸ್ ಬಗ್ಗೆ ಜನರ ಕುತೂಹಲ ಹೆಚ್ಚಾಗಿದೆ. ಇದರ ನಡುವೆ ಅನೇಕ ಗಣ್ಯರು ಚಿತ್ರಕ್ಕೆ ಶುಭಕೋರಿದ್ದಾರೆ. ಅಲ್ಲದೇ ಇದೀಗ ಟೀಂ ಇಂಡಿಯಾ ಆಟಗಾರರೂ ಸಹ ಅಪ್ಪು ಚಿತ್ರಕ್ಕೆ ವಿಶ್ ಮಾಡಿದ್ದಾರೆ.

First published: