Team India: ನಾಯಕರನ್ನು ಬದಲಿಸುವಲ್ಲಿ ವಿಶೇಷ ದಾಖಲೆ ಬರೆದ ಟೀಂ ಇಂಡಿಯಾ

ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶಿಖರ್ ಧವನ್ ಭಾರತದ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಏಕದಿನ ಸರಣಿಯಲ್ಲಿ ನಿಯಮಿತ ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆದಿದ್ದರು. ಧವನ್ ಅವರನ್ನು ಬಿಸಿಸಿಐ ಭಾರತ ತಂಡದ ನಾಯಕರನ್ನಾಗಿ ಆಯ್ಕೆ ಮಾಡಿದೆ.

First published: