MS Dhoni: ಕಡಕ್‌ನಾತ್ ಕೋಳಿ ಮಾರಾಟಕ್ಕೆ ರೆಡಿಯಾದ ಧೋನಿ, ಬೆಲೆ ಕೇಳಿದ್ರೆ ಶಾಕ್​ ಆಗ್ತೀರಾ!

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಫಾರ್ಮ್ ಹೌಸ್ ನಲ್ಲಿ ಇದೀಗ ಕಡಕ್‌ನಾತ್ ಕೋಳಿಗಳು ಮಾರಾಟಕ್ಕೆ ಸಿದ್ಧವಾಗಿವೆ. ಪ್ರಸ್ತುತ ಈ ಕೋಳಿಗಳ ತೂಕ 800 ಗ್ರಾಂನಿಂದ 1 ಕೆ.ಜಿ ತೂಕವಿದ್ದು, ಮಾರಾಟಕ್ಕೆ ಸಿದ್ಧವಾಗಿದೆಯಂತೆ.

First published: