Team India: ಈ ವರ್ಷ ನಡೆಯಲಿದೆ ಬರೋಬ್ಬರಿ 4 ವಿಶ್ವಕಪ್ ಟೂರ್ನಿ, ಟೀಂ ಇಂಡಿಯಾಗೆ ಲಕ್ಕಿ ಇಯರ್ ಆಗುತ್ತಾ 2023?
Team India: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿ (IND vs AUS) ಫೆಬ್ರವರಿ 9 ರಿಂದ ಪ್ರಾರಂಭವಾಗಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಹೊರತಾಗಿ, ತಂಡವು ಈ ವರ್ಷ ಏಕದಿನ ವಿಶ್ವಕಪ್‌ನ ಮೇಲೂ ಕಣ್ಣಿಟ್ಟಿದೆ.
2011ರ ನಂತರ ಭಾರತ ಹಿರಿಯ ಪುರುಷರ ತಂಡ ವಿಶ್ವಕಪ್‌ನಲ್ಲಿ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಆದರೆ 2023 ಭಾರತಕ್ಕೆ ಬಹಳ ಮಹತ್ವದ ವರ್ಷವಾಗಿದೆ. ಇತ್ತೀಚೆಗಷ್ಟೇ ಶೆಫಾಲಿ ವರ್ಮಾ ನಾಯಕತ್ವದಲ್ಲಿ ಭಾರತ ಅಂಡರ್-19 ಮಹಿಳಾ ತಂಡ ಟಿ20 ವಿಶ್ವಕಪ್ ಗೆದ್ದಿತ್ತು. ಇದು ಟೂರ್ನಿಯ ಮೊದಲ ಸೀಸನ್ ಆಗಿತ್ತು. ಭಾರತ ಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿತು.
2/ 8
ಭಾರತ 2023ರಲ್ಲಿ ಮೊದಲ ವಿಶ್ವಕಪ್ ಗೆದ್ದಿದೆ. ತಂಡವು ಇನ್ನೂ 3 ವಿಶ್ವಕಪ್ ಗೆಲ್ಲಬಹುದು. ಮಹಿಳೆಯರ T20 ವಿಶ್ವಕಪ್ ಹೊರತುಪಡಿಸಿ, ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ODI ವಿಶ್ವಕಪ್ ಒಳಗೊಂಡಿದೆ. ODI ವಿಶ್ವಕಪ್ ಪಂದ್ಯಗಳು ಭಾರತದಲ್ಲಿ ಅಕ್ಟೋಬರ್-ನವೆಂಬರ್‌ನಲ್ಲಿ ನಡೆಯಲಿವೆ.
3/ 8
ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ ಭಾರತ ಮಹಿಳಾ ತಂಡವು ಫೆಬ್ರವರಿ 10 ರಿಂದ ಟಿ20 ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲಿದೆ. ಟೂರ್ನಿಯು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ. 2020ರಲ್ಲಿ ನಡೆದ ಕೊನೆಯ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ರನ್ನರ್ ಅಪ್ ಆಗಿತ್ತು.
4/ 8
ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಫೆಬ್ರವರಿ 9 ರಿಂದ ಆಸ್ಟ್ರೇಲಿಯಾ ವಿರುದ್ಧ 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿದೆ. ಚಾಂಪಿಯನ್‌ಶಿಪ್‌ನ ಫೈನಲ್‌ಗೆ ಲಗ್ಗೆ ಇಡಲು ಭಾರತ ಸರಣಿಯನ್ನು ಗೆಲ್ಲಲೇಬೇಕು.
5/ 8
ಇದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಎರಡನೇ ಸೀಸನ್ ಇದಾಗಿದೆ. ಮೊದಲ ಸೀಸನ್‌ನಲ್ಲಿಯೂ ಟೀಂ ಇಂಡಿಯಾ ಪ್ರಶಸ್ತಿ ಸುತ್ತಿಗೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿದ್ದರು. ಇಂತಹ ಪರಿಸ್ಥಿತಿಯಲ್ಲಿ ಈ ಬಾರಿ ಭಾರತ ತಂಡ ಈ ಬಾರಿಯಾದರೂ ಪ್ರಶಸ್ತಿ ಗೆಲ್ಲುತ್ತದೆಯೇ ಎಂದು ಕಾದುನೋಡಬೇಕಿದೆ.
6/ 8
ODI ವಿಶ್ವಕಪ್ ಕುರಿತು ಮಾತನಾಡುತ್ತಾ, MS ಧೋನಿ ನಾಯಕತ್ವದಲ್ಲಿ ಭಾರತ ತಂಡವು 2011ರಲ್ಲಿ ವಿಶ್ವಕಪ್ ಗೆದ್ದಿತ್ತು. ಇತ್ತೀಚೆಗಷ್ಟೇ ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ನಲ್ಲಿ ಭಾರತ ತಂಡ ಸೋಲು ಕಂಡಿತ್ತು.
7/ 8
ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಏಕದಿನ ವಿಶ್ವಕಪ್‌ಗೆ ಮೊದಲು ಸಂಪೂರ್ಣ ಫಿಟ್ ಆಗುವ ನಿರೀಕ್ಷೆಯಿದೆ. ಇಬ್ಬರೂ ಆಟಗಾರರು ತಂಡದ ಪ್ರಮುಖ ಭಾಗವಾಗಿದ್ದಾರೆ, ಆದರೆ ಗಾಯದ ಕಾರಣ, ಅವರು T20 ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಇಂಗ್ಲೆಂಡ್ 2019ರಲ್ಲಿ ಕೊನೆಯ ODI ವಿಶ್ವ ಪ್ರಶಸ್ತಿಯನ್ನು ಗೆದ್ದುಕೊಂಡಿತು.
8/ 8
ಇನ್ನು, ಭಾರತ ತಂಡ 2023ರಲ್ಲಿ, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್, ಏಕದಿನ ವಿಶ್ವಕಪ್ ಮತ್ತು ಮಹಿಳಾ ಟಿ20 ವಿಶ್ವಕಪ್ನಂತಹ 3 ಮೆಗಾ ಟೂರ್ನಿಗಳು ನಡೆಯಲಿದೆ. ಹೀಗಾಘಿ ಈ ವರ್ಷ ಭಾರತಕ್ಕೆ ಲಕ್ಕಿ ವರ್ಷವಾಗಲಿದೆಯೇ ಎಂದು ಕಾದುನೋಡಬೇಕಿದೆ.
First published:
18