ICC Rankings: ಪಾಕ್​ ಮೇಲೆ ಟೀಂ ಇಂಡಿಯಾ ಸವಾರಿ, ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ ಭಾರತ ತಂಡ

ಇಂಗ್ಲೆಂಡ್​ ಮತ್ತು ಭಾರತ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ದಾಖಲಿಸಿದೆ. ಈ ಮೂಲಕ ಟೀಂ ಇಂಡಿಯಾ ಐಸಿಸಿ ಏಕದಿನ ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೆ ಜಿಗಿದಿದೆ.

First published: